Genesis · chapter 1 · verse 9
Genesis 1:9 in Kannada
ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
Aaga devaru--aakaashada kelagiruva neerugalu ondu sthaladalli koodikollali mattu onanelavu kaanisali andanu. Adu haageye aayitu.
Genesis 1:9 in English
- King James Version (KJV)
- And God said, Let the waters under the heaven be gathered together unto one place, and let the dry [land] appear: and it was so.
- World English Bible (WEB)
- God said, “Let the waters under the sky be gathered together to one place, and let the dry land appear;” and it was so.
- American Standard Version (ASV)
- And God said, Let the waters under the heavens be gathered together unto one place, and let the dry land appear: and it was so.
- Bible in Basic English (BBE)
- And God said, Let the waters under the heaven come together in one place, and let the dry land be seen: and it was so.
- Darby Translation (DBY)
- And God said, Let the waters under the heavens be gathered together to one place, and let the dry [land] appear. And it was so.
- Webster's Bible (WBS)
- And God said, Let the waters under the heaven be gathered into one place, and let the dry [land] appear: and it was so.
- Young's Literal Translation (YLT)
- And God saith, 'Let the waters under the heavens be collected unto one place, and let the dry land be seen:' and it is so.
Read in context
- 7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
- 8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- 9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
- 10ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 11ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
Cross references
- 2 Peter 3:5 2 ಪೇತ್ರನು 3:5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- Jonah 1:9 ಯೋನ 1:9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- Psalm 95:5 ಕೀರ್ತನೆಗಳು 95:5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Proverbs 8:28–29 ಜ್ಞಾನೋಕ್ತಿಗಳು 8:28–29ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Ecclesiastes 1:7 ಪ್ರಸಂಗಿ 1:7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
- Psalm 104:5–9 ಕೀರ್ತನೆಗಳು 104:5–9ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು. ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- Job 26:10 ಯೋಬನು 26:10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Psalm 24:1–2 ಕೀರ್ತನೆಗಳು 24:1–2ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು. ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Psalm 136:5–6 ಕೀರ್ತನೆಗಳು 136:5–6ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.