Genesis · chapter 10 · verse 14
Genesis 10:14 in Kannada
ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
Patrusyaroo kasluhyaroo kaphtoryaroo huttidaru. Ivarinda philishtiyaru horabandaru.
Genesis 10:14 in English
- King James Version (KJV)
- And Pathrusim, and Casluhim, (out of whom came Philistim,) and Caphtorim.
- World English Bible (WEB)
- Pathrusim, Casluhim (which the Philistines descended from), and Caphtorim.
- American Standard Version (ASV)
- and Pathrusim, and Casluhim (whence went forth the Philistines), and Caphtorim.
- Bible in Basic English (BBE)
- And Pathrusim and Casluhim and Caphtorim, from whom came the Philistines.
- Darby Translation (DBY)
- and the Pathrusim, and the Casluhim, out of whom came the Philistines, and the Caphtorim.
- Webster's Bible (WBS)
- And Pathrusim, and Casluhim, (out of whom came Philistim,) and Caphtorim.
- Young's Literal Translation (YLT)
- and the Pathrusim, and the Casluhim, (whence have come out Philistim,) and the Caphtorim.
Read in context
- 12ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- 13ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
- 14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- 16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
Cross references
- Jeremiah 47:4 ಯೆರೆಮೀಯ 47:4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- 1 Chronicles 1:12 1 ಪೂರ್ವಕಾಲವೃತ್ತಾಂತ 1:12ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.
- Deuteronomy 2:23 ಧರ್ಮೋಪದೇಶಕಾಂಡ 2:23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- Jeremiah 44:1 ಯೆರೆಮೀಯ 44:1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.