Genesis · chapter 10 · verse 16
Genesis 10:16 in Kannada
ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
Yeboosiyanoo amoriyanoo girgaashiyanoo
Genesis 10:16 in English
- King James Version (KJV)
- And the Jebusite, and the Amorite, and the Girgasite,
- World English Bible (WEB)
- the Jebusites, the Amorites, the Girgashites,
- American Standard Version (ASV)
- and the Jebusite, and the Amorite, and the Girgashite,
- Bible in Basic English (BBE)
- And the Jebusite and the Amorite and the Girgashite,
- Darby Translation (DBY)
- and the Jebusite, and the Amorite, and the Girgashite,
- Webster's Bible (WBS)
- And the Jebusite, and the Emorite, and the Girgasite,
- Young's Literal Translation (YLT)
- and the Jebusite, and the Amorite, and the Girgashite,
Read in context
- 14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- 16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- 17ಹಿವ್ವಿಯನೂ ಅರ್ಕಿಯನೂ ಸೀನಿಯನೂ
- 18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
Cross references
- 2 Samuel 24:18 2 ಸಮುವೇಲನು 24:18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Zechariah 9:7 ಜೆಕರ್ಯ 9:7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.