Genesis · chapter 10 · verse 18
Genesis 10:18 in Kannada
ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
Arvaadiyanoo chemaariyanoo hamaatiyanoo huttidaru. Taruvaaya kaanaan kutumbagalu vistaaravaagi haradidavu.
Genesis 10:18 in English
- King James Version (KJV)
- And the Arvadite, and the Zemarite, and the Hamathite: and afterward were the families of the Canaanites spread abroad.
- World English Bible (WEB)
- the Arvadites, the Zemarites, and the Hamathites. Afterward the families of the Canaanites were spread abroad.
- American Standard Version (ASV)
- and the Arvadite, and the Zemarite, and the Hamathite: and afterward were the families of the Canaanite spread abroad.
- Bible in Basic English (BBE)
- And the Arvadite and the Zemarite and the Hamathite; after that the families of the Canaanites went far and wide in all directions;
- Darby Translation (DBY)
- and the Arvadite, and the Zemarite, and the Hamathite. And afterwards the families of the Canaanites spread themselves abroad.
- Webster's Bible (WBS)
- And the Arvadite, and the Zemarite, and the Hamathite: and afterward were the families of the Canaanites dispersed.
- Young's Literal Translation (YLT)
- and the Arvadite, and the Zemarite, and the Hamathite; and afterwards have the families of the Canaanite been scattered.
Read in context
- 16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- 17ಹಿವ್ವಿಯನೂ ಅರ್ಕಿಯನೂ ಸೀನಿಯನೂ
- 18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- 19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
Cross references
- Zechariah 9:2 ಜೆಕರ್ಯ 9:2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- Ezekiel 47:16–17 ಯೆಹೆಜ್ಕೇಲನು 47:16–17ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- 2 Kings 17:30 2 ಅರಸುಗಳು 17:30ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
- Ezekiel 27:8 ಯೆಹೆಜ್ಕೇಲನು 27:8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
- 2 Samuel 8:9 2 ಸಮುವೇಲನು 8:9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
- Joshua 18:22 ಯೆಹೋಶುವ 18:22ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
- Isaiah 10:9 ಯೆಶಾಯ 10:9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- 2 Chronicles 13:4 2 ಪೂರ್ವಕಾಲವೃತ್ತಾಂತ 13:4ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
- Numbers 34:8 ಅರಣ್ಯಕಾಂಡ 34:8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು