Genesis · chapter 10 · verse 2
Genesis 10:2 in Kannada
ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
Yephetana kumaararu yaarandare, gomer maagog maaday yaavaan toobal meshek teeraas embavaru.
Genesis 10:2 in English
- King James Version (KJV)
- The sons of Japheth; Gomer, and Magog, and Madai, and Javan, and Tubal, and Meshech, and Tiras.
- World English Bible (WEB)
- The sons of Japheth were: Gomer, Magog, Madai, Javan, Tubal, Meshech, and Tiras.
- American Standard Version (ASV)
- The sons of Japheth: Gomer, and Magog, and Madai, and Javan, and Tubal, and Meshech, and Tiras.
- Bible in Basic English (BBE)
- The sons of Japheth: Gomer and Magog and Madai and Javan and Tubal and Meshech and Tiras.
- Darby Translation (DBY)
- The sons of Japheth: Gomer, and Magog, and Madai, and Javan, and Tubal, and Meshech, and Tiras.
- Webster's Bible (WBS)
- The sons of Japheth; Gomer, and Magog, and Madai, and Javan, and Tubal, and Meshech, and Tiras.
- Young's Literal Translation (YLT)
- 'Sons of Japheth [are] Gomer, and Magog, and Madai, and Javan, and Tubal, and Meshech, and Tiras.
Read in context
- 1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- 2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- 3ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
- 4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
Cross references
- Ezekiel 38:2 ಯೆಹೆಜ್ಕೇಲನು 38:2ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
- Ezekiel 38:6 ಯೆಹೆಜ್ಕೇಲನು 38:6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- Revelation 20:8 ಪ್ರಕಟನೆ 20:8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- 1 Chronicles 1:5–7 1 ಪೂರ್ವಕಾಲವೃತ್ತಾಂತ 1:5–7ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು. ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- Ezekiel 38:15 ಯೆಹೆಜ್ಕೇಲನು 38:15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- Ezekiel 27:7 ಯೆಹೆಜ್ಕೇಲನು 27:7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- Ezekiel 27:12–14 ಯೆಹೆಜ್ಕೇಲನು 27:12–14ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
- Ezekiel 27:19 ಯೆಹೆಜ್ಕೇಲನು 27:19ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
- Genesis 10:21 ಆದಿಕಾಂಡ 10:21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.