Genesis · chapter 10 · verse 20
Genesis 10:20 in Kannada
ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
Ivaru tamma kutumbagala mattu tamma bhaashegala prakaara tamma deshagalalliyoo janaanga galalliyoo iruva haamana kumaararu.
Genesis 10:20 in English
- King James Version (KJV)
- These [are] the sons of Ham, after their families, after their tongues, in their countries, [and] in their nations.
- World English Bible (WEB)
- These are the sons of Ham, after their families, according to their languages, in their lands and their nations.
- American Standard Version (ASV)
- These are the sons of Ham, after their families, after their tongues, in their lands, in their nations.
- Bible in Basic English (BBE)
- All these, with their different families, languages, lands, and nations, are the offspring of Ham.
- Darby Translation (DBY)
- These are the sons of Ham, after their families, after their tongues, in their lands, in their nations.
- Webster's Bible (WBS)
- These [are] the sons of Ham, after their families, after their tongues, in their countries, [and] in their nations.
- Young's Literal Translation (YLT)
- These [are] sons of Ham, by their families, by their tongues, in their lands, in their nations.
Read in context
- 18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- 19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- 21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- 22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
Cross references
- Genesis 11:1–9 ಆದಿಕಾಂಡ 11:1–9ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು. ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು. ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು. ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು; ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು. ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು. ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.