Genesis · chapter 10 · verse 24
Genesis 10:24 in Kannada
ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
Arpakshadaninda shelahanu huttidanu. Shelaha ninda ebaranu huttidanu.
Genesis 10:24 in English
- King James Version (KJV)
- And Arphaxad begat Salah; and Salah begat Eber.
- World English Bible (WEB)
- Arpachshad became the father of Shelah. Shelah became the father of Eber.
- American Standard Version (ASV)
- And Arpachshad begat Shelah; and Shelah begat Eber.
- Bible in Basic English (BBE)
- And Arpachshad became the father of Shelah; and Shelah became the father of Eber.
- Darby Translation (DBY)
- — And Arphaxad begot Shelah; and Shelah begot Eber.
- Webster's Bible (WBS)
- And Arphaxad begat Salah; and Salah begat Eber.
- Young's Literal Translation (YLT)
- And Arphaxad hath begotten Salah, and Salah hath begotten Eber.
Read in context
- 22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- 23ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
- 24ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
- 25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- 26ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
Cross references
- Luke 3:35 ಲೂಕನು 3:35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
- Genesis 11:12–15 ಆದಿಕಾಂಡ 11:12–15ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.