Genesis · chapter 10 · verse 25
Genesis 10:25 in Kannada
ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
Ebaranige ibbaru kumaararu huttidaru. Obbana hesaru peleganu, yaakandare avana dinagalalli bhoomiyu vibhaagisalpattitu. Avana sahodarana hesaru yoktaan.
Genesis 10:25 in English
- King James Version (KJV)
- And unto Eber were born two sons: the name of one [was] Peleg; for in his days was the earth divided; and his brother’s name [was] Joktan.
- World English Bible (WEB)
- To Eber were born two sons. The name of the one was Peleg, for in his days the earth was divided. His brother’s name was Joktan.
- American Standard Version (ASV)
- And unto Eber were born two sons: the name of the one was Peleg; for in his days was the earth divided; and his brother’s name was Joktan.
- Bible in Basic English (BBE)
- And Eber had two sons: the name of the one was Peleg, because in his time the peoples of the earth became separate; and his brother's name was Joktan.
- Darby Translation (DBY)
- And to Eber were born two sons: the name of the one was Peleg, for in his days was the earth divided; and his brother's name was Joktan.
- Webster's Bible (WBS)
- And to Eber were born two sons: the name of one [was] Peleg, for in his days was the earth divided; and his brother's name [was] Joktan.
- Young's Literal Translation (YLT)
- And to Eber have two sons been born; the name of the one [is] Peleg (for in his days hath the earth been divided,) and his brother's name [is] Joktan.
Read in context
- 23ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
- 24ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
- 25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- 26ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
- 27ಹದೋರಾಮನೂ ಊಜಾಲನೂ ದಿಕ್ಲಾನನೂ
Cross references
- 1 Chronicles 1:19 1 ಪೂರ್ವಕಾಲವೃತ್ತಾಂತ 1:19ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
- Genesis 10:32 ಆದಿಕಾಂಡ 10:32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Luke 3:35–36 ಲೂಕನು 3:35–36ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- Genesis 11:16–19 ಆದಿಕಾಂಡ 11:16–19ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- Genesis 10:21 ಆದಿಕಾಂಡ 10:21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
Original words (Hebrew)
- Eber · H5677עֵבֵר ʻÊbêr
- born · H3205יָלַד yâlad
- two · H8147שְׁנַיִם shᵉnayim
- sons · H1121בֵּן bên
- name · H8034שֵׁם shêm
- one · H259אֶחָד ʼechâd
- Peleg · H6389פֶּלֶג Peleg
- days · H3117יוֹם yôwm
- earth · H776אֶרֶץ ʼerets
- divided · H6385פָּלַג pâlag
- brother’s · H251אָח ʼâch
- name · H8034שֵׁם shêm
- Joktan · H3355יׇקְטָן Yoqṭân