Genesis · chapter 10 · verse 29
Genesis 10:29 in Kannada
ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
Opheeranoo haveelanoo yobaabanoo huttidaru. Ivarellaroo yoktaanana kumaararu.
Genesis 10:29 in English
- King James Version (KJV)
- And Ophir, and Havilah, and Jobab: all these [were] the sons of Joktan.
- World English Bible (WEB)
- Ophir, Havilah, and Jobab. All these were the sons of Joktan.
- American Standard Version (ASV)
- and Ophir, and Havilah, and Jobab: all these were the sons of Joktan.
- Bible in Basic English (BBE)
- And Ophir and Havilah and Jobab; all these were the sons of Joktan.
- Darby Translation (DBY)
- and Ophir, and Havilah, and Jobab: all these were sons of Joktan.
- Webster's Bible (WBS)
- And Ophir, and Havilah, and Jobab: all these [were] the sons of Joktan.
- Young's Literal Translation (YLT)
- and Ophir, and Havilah, and Jobab; all these [are] sons of Joktan;
Read in context
- 27ಹದೋರಾಮನೂ ಊಜಾಲನೂ ದಿಕ್ಲಾನನೂ
- 28ಓಬಾಲನೂ ಅಬೀಮಯೇಲನೂ ಶೆಬನೂ
- 29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- 30ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
- 31ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Cross references
- 1 Kings 9:28 1 ಅರಸುಗಳು 9:28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- 1 Chronicles 9:13 1 ಪೂರ್ವಕಾಲವೃತ್ತಾಂತ 9:13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
- 1 Chronicles 9:10 1 ಪೂರ್ವಕಾಲವೃತ್ತಾಂತ 9:10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
- 1 Chronicles 8:18 1 ಪೂರ್ವಕಾಲವೃತ್ತಾಂತ 8:18ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು--
- Isaiah 13:12 ಯೆಶಾಯ 13:12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- Genesis 25:18 ಆದಿಕಾಂಡ 25:18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- Job 22:24 ಯೋಬನು 22:24ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
- Genesis 2:11 ಆದಿಕಾಂಡ 2:11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.