Genesis · chapter 10 · verse 31
Genesis 10:31 in Kannada
ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Ivare tamma kutumbagala tamma bhaashegala prakaara tamma deshagalalli tamma janaangagala prakaara shemana kumaararu.vanshaavaligaligoo janaangagaligoo anusaara vaagiruva nohana kumaarara kutumbagalu ive. Pralayavaada mele ivarinda janaangagalu bhoomiyalli vibhaagisalpattavu.
Genesis 10:31 in English
- King James Version (KJV)
- These [are] the sons of Shem, after their families, after their tongues, in their lands, after their nations.
- World English Bible (WEB)
- These are the sons of Shem, by their families, according to their languages, lands, and nations.
- American Standard Version (ASV)
- These are the sons of Shem, after their families, after their tongues, in their lands, after their nations.
- Bible in Basic English (BBE)
- These, with their families and their languages and their lands and their nations, are the offspring of Shem.
- Darby Translation (DBY)
- These are the sons of Shem, after their families, after their tongues, in their lands, after their nations.
- Webster's Bible (WBS)
- These [are] the sons of Shem, after their families, after their tongues, in their lands, after their nations.
- Young's Literal Translation (YLT)
- These [are] sons of Shem, by their families, by their tongues, in their lands, by their nations.
Read in context
- 29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- 30ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
- 31ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- 32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Cross references
- Genesis 10:5 ಆದಿಕಾಂಡ 10:5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- Genesis 10:20 ಆದಿಕಾಂಡ 10:20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.