Genesis · chapter 10 · verse 32
Genesis 10:32 in Kannada
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Vanshaavaligaligoo janaangagaligoo anusaara vaagiruva nohana kumaarara kutumbagalu ive. Pralayavaada mele ivarinda janaangagalu bhoomiyalli vibhaagisalpattavu.
Genesis 10:32 in English
- King James Version (KJV)
- These [are] the families of the sons of Noah, after their generations, in their nations: and by these were the nations divided in the earth after the flood.
- World English Bible (WEB)
- These are the families of the sons of Noah, by their generations, according to their nations. The nations divided from these on the earth after the flood.
- American Standard Version (ASV)
- These are the families of the sons of Noah, after their generations, in their nations: and of these were the nations divided in the earth after the flood.
- Bible in Basic English (BBE)
- These are the families of the sons of Noah, in the order of their generations and their nations: from these came all the nations of the earth after the great flow of waters.
- Darby Translation (DBY)
- These are the families of the sons of Noah, after their generations, in their nations. And from these came the distribution of the nations on the earth after the flood.
- Webster's Bible (WBS)
- These [are] the families of the sons of Noah after their generations, in their nations: and by these were the nations divided in the earth after the flood.
- Young's Literal Translation (YLT)
- These [are] families of the sons of Noah, by their births, in their nations, and by these have the nations been parted in the earth after the deluge.
Read in context
- 30ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
- 31ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- 32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Cross references
- Genesis 9:19 ಆದಿಕಾಂಡ 9:19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Genesis 10:1 ಆದಿಕಾಂಡ 10:1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- Genesis 5:29–31 ಆದಿಕಾಂಡ 5:29–31ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು. ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- Genesis 9:1 ಆದಿಕಾಂಡ 9:1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- Genesis 10:20 ಆದಿಕಾಂಡ 10:20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- Genesis 9:7 ಆದಿಕಾಂಡ 9:7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
- Genesis 10:25 ಆದಿಕಾಂಡ 10:25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- Genesis 10:31 ಆದಿಕಾಂಡ 10:31ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.