Genesis · chapter 10 · verse 4
Genesis 10:4 in Kannada
ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
Yaavaanana kumaararu yaarandare, eleeshaa taarsheesh kitteem dodaanim ivare.
Genesis 10:4 in English
- King James Version (KJV)
- And the sons of Javan; Elishah, and Tarshish, Kittim, and Dodanim.
- World English Bible (WEB)
- The sons of Javan were: Elishah, Tarshish, Kittim, and Dodanim.
- American Standard Version (ASV)
- And the sons of Javan: Elishah, and Tarshish, Kittim, and Dodanim.
- Bible in Basic English (BBE)
- And the sons of Javan: Elishah and Tarshish, the Kittim and the Dodanim.
- Darby Translation (DBY)
- And the sons of Javan: Elishah, and Tarshish, Kittim, and Dodanim.
- Webster's Bible (WBS)
- And the sons of Javan; Elishah, and Tarshish, Kittim, and Dodanim.
- Young's Literal Translation (YLT)
- And sons of Javan [are] Elishah, and Tarshish, Kittim, and Dodanim.
Read in context
- 2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- 3ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
- 4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- 5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- 6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
Cross references
- Daniel 11:30 ದಾನಿಯೇಲನು 11:30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Ezekiel 27:12 ಯೆಹೆಜ್ಕೇಲನು 27:12ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
- Ezekiel 27:25 ಯೆಹೆಜ್ಕೇಲನು 27:25ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.