Genesis · chapter 10 · verse 6
Genesis 10:6 in Kannada
ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
Haamana kumaararu yaarandare, koosh michrayim poot kaanaan embavaru.
Genesis 10:6 in English
- King James Version (KJV)
- And the sons of Ham; Cush, and Mizraim, and Phut, and Canaan.
- World English Bible (WEB)
- The sons of Ham were: Cush, Mizraim, Put, and Canaan.
- American Standard Version (ASV)
- And the sons of Ham: Cush, and Mizraim, and Put, and Canaan.
- Bible in Basic English (BBE)
- And the sons of Ham: Cush and Mizraim and Put and Canaan.
- Darby Translation (DBY)
- And the sons of Ham: Cush, and Mizraim, and Phut, and Canaan.
- Webster's Bible (WBS)
- And the sons of Ham; Cush, and Mizraim, and Phut, and Canaan.
- Young's Literal Translation (YLT)
- And sons of Ham [are] Cush, and Mitzraim, and Phut, and Canaan.
Read in context
- 4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- 5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- 6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- 7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- 8ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
Cross references
- 1 Chronicles 1:8–16 1 ಪೂರ್ವಕಾಲವೃತ್ತಾಂತ 1:8–16ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು. ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು. ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು. ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು; ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು. ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.
- Psalm 105:27 ಕೀರ್ತನೆಗಳು 105:27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Genesis 9:22 ಆದಿಕಾಂಡ 9:22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
- Psalm 106:22 ಕೀರ್ತನೆಗಳು 106:22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Ezekiel 27:10 ಯೆಹೆಜ್ಕೇಲನು 27:10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
- 1 Chronicles 4:40 1 ಪೂರ್ವಕಾಲವೃತ್ತಾಂತ 4:40ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.