Genesis · chapter 10 · verse 7
Genesis 10:7 in Kannada
ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
Kooshana kumaararu yaarandare, sebaa haveela sabtaa ragma sabtakaa embavaru. Ragmana kumaararu yaarandare, shebaa dedaan embavaru.
Genesis 10:7 in English
- King James Version (KJV)
- And the sons of Cush; Seba, and Havilah, and Sabtah, and Raamah, and Sabtecha: and the sons of Raamah; Sheba, and Dedan.
- World English Bible (WEB)
- The sons of Cush were: Seba, Havilah, Sabtah, Raamah, and Sabteca. The sons of Raamah were: Sheba and Dedan.
- American Standard Version (ASV)
- And the sons of Cush: Seba, and Havilah, and Sabtah, and Raamah, and Sabteca; and the sons of Raamah: Sheba, and Dedan.
- Bible in Basic English (BBE)
- And the sons of Cush: Seba and Havilah and Sabtah and Raamah and Sabteca; and the sons of Raamah: Sheba and Dedan.
- Darby Translation (DBY)
- And the sons of Cush: Seba, and Havilah, and Sabtah, and Raamah, and Sabtecha. And the sons of Raamah: Sheba and Dedan.
- Webster's Bible (WBS)
- And the sons of Cush; Seba, and Havilah, and Sabtah, and Raamah, and Sabtecha; and the sons of Raamah, Sheba, and Dedan.
- Young's Literal Translation (YLT)
- And sons of Cush [are] Seba, and Havilah, and Sabtah, and Raamah, and Sabtechah; and sons of Raamah [are] Sheba and Dedan.
Read in context
- 5ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- 6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- 7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- 8ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
- 9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
Cross references
- Ezekiel 27:22 ಯೆಹೆಜ್ಕೇಲನು 27:22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
- Ezekiel 27:15 ಯೆಹೆಜ್ಕೇಲನು 27:15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- Isaiah 21:13 ಯೆಶಾಯ 21:13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- Genesis 2:11 ಆದಿಕಾಂಡ 2:11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.