Genesis · chapter 10 · verse 9
Genesis 10:9 in Kannada
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
Avanu kartana munde balishthanaada betegaaranaagiddanu. Aadadarinda--kartana munde balishthanaada bete gaaranaagidda nimrodanu emba maatu hela lpattitu.
Genesis 10:9 in English
- King James Version (KJV)
- He was a mighty hunter before the LORD: wherefore it is said, Even as Nimrod the mighty hunter before the LORD.
- World English Bible (WEB)
- He was a mighty hunter before the LORD. Therefore it is said, “like Nimrod, a mighty hunter before the LORD”.
- American Standard Version (ASV)
- He was a mighty hunter before Jehovah: wherefore it is said, Like Nimrod a mighty hunter before Jehovah.
- Bible in Basic English (BBE)
- He was a very great bowman, so that there is a saying, Like Nimrod, a very great bowman.
- Darby Translation (DBY)
- He was a mighty hunter before Jehovah; therefore it is said, As Nimrod, the mighty hunter before Jehovah!
- Webster's Bible (WBS)
- He was a mighty hunter before the LORD: wherefore it is said, Even as Nimrod the mighty hunter before the LORD.
- Young's Literal Translation (YLT)
- he hath begun to be a hero in the land; he hath been a hero in hunting before Jehovah; therefore it is said, 'As Nimrod the hero [in] hunting before Jehovah.'
Read in context
- 7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- 8ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
- 9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
- 10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- 11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
Cross references
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Genesis 27:30 ಆದಿಕಾಂಡ 27:30ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
- Genesis 6:4 ಆದಿಕಾಂಡ 6:4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Genesis 6:11 ಆದಿಕಾಂಡ 6:11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Ezekiel 13:18 ಯೆಹೆಜ್ಕೇಲನು 13:18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.