Genesis · chapter 11 · verse 1
Genesis 11:1 in Kannada
ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
Aaga bhoomiyallellaa onde bhaashe, onde maatu ittu.
Genesis 11:1 in English
- King James Version (KJV)
- And the whole earth was of one language, and of one speech.
- World English Bible (WEB)
- The whole earth was of one language and of one speech.
- American Standard Version (ASV)
- And the whole earth was of one language and of one speech.
- Bible in Basic English (BBE)
- And all the earth had one language and one tongue.
- Darby Translation (DBY)
- And the whole earth had one language, and the same words.
- Webster's Bible (WBS)
- And the whole earth was of one language, and of one speech.
- Young's Literal Translation (YLT)
- And the whole earth is of one pronunciation, and of the same words,
Read in context
- 1ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
- 2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- 3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
Cross references
- Acts 2:6 ಅಪೊಸ್ತಲರ ಕೃತ್ಯಗಳು 2:6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Isaiah 19:18 ಯೆಶಾಯ 19:18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.