Genesis · chapter 11 · verse 10
Genesis 11:10 in Kannada
ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
Shemana vanshaavaligalu ive; shemanu nooru varushadavanaagiddaaga andare pralayavaagi eradu varushagalaada mele avaninda arpakshadanu huttidanu.
Genesis 11:10 in English
- King James Version (KJV)
- These [are] the generations of Shem: Shem [was] an hundred years old, and begat Arphaxad two years after the flood:
- World English Bible (WEB)
- This is the history of the generations of Shem: Shem was one hundred years old when he became the father of Arpachshad two years after the flood.
- American Standard Version (ASV)
- These are the generations of Shem. Shem was a hundred years old, and begat Arpachshad two years after the flood:
- Bible in Basic English (BBE)
- These are the generations of Shem. Shem was a hundred years old when he became the father of Arpachshad, two years after the great flow of waters;
- Darby Translation (DBY)
- These are the generations of Shem. Shem was a hundred years old, and begot Arphaxad two years after the flood.
- Webster's Bible (WBS)
- These [are] the generations of Shem: Shem [was] a hundred years old, and begat Arphaxad two years after the flood:
- Young's Literal Translation (YLT)
- These [are] births of Shem: Shem [is] a son of an hundred years, and begetteth Arphaxad two years after the deluge.
Read in context
- 8ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.
- 9ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- 10ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
- 11ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 12ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.
Cross references
- 1 Chronicles 1:17–27 1 ಪೂರ್ವಕಾಲವೃತ್ತಾಂತ 1:17–27ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು. ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು. ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು. ಯೊಕ್ತಾನನು ಅಲ್ಮೋದಾದನನ್ನೂ, ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ, ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ, ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು. ಶೇಮನು ಅರ್ಪಕ್ಷದನು, ಶೆಲಹನು, ಏಬೆ ರನು, ಪೆಲೆಗನು, ರೆಯೂ, ಸೆರೂಗನು, ನಾಹೋ ರನು, ತೆರಹನು; ಅಬ್ರಹಾಮನೆಂಬ ಅಬ್ರಾಮನು.
- Genesis 10:21–22 ಆದಿಕಾಂಡ 10:21–22ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು. ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- Luke 3:34–36 ಲೂಕನು 3:34–36ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು; ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- Genesis 11:27 ಆದಿಕಾಂಡ 11:27ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.