Genesis · chapter 11 · verse 16
Genesis 11:16 in Kannada
ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
Ebaranu moovattunaalku varushadava naagiddaaga avaninda peleganu huttidanu.
Genesis 11:16 in English
- King James Version (KJV)
- And Eber lived four and thirty years, and begat Peleg:
- World English Bible (WEB)
- Eber lived thirty-four years, and became the father of Peleg.
- American Standard Version (ASV)
- And Eber lived four and thirty years, and begat Peleg:
- Bible in Basic English (BBE)
- And Eber was thirty-four years old when he became the father of Peleg:
- Darby Translation (DBY)
- And Eber lived thirty-four years, and begot Peleg.
- Webster's Bible (WBS)
- And Eber lived four and thirty years, and begat Peleg:
- Young's Literal Translation (YLT)
- And Eber liveth four and thirty years, and begetteth Peleg.
Read in context
- 14ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
- 15ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 16ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
- 17ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 18ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು.
Cross references
- Genesis 10:25 ಆದಿಕಾಂಡ 10:25ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- Genesis 10:21 ಆದಿಕಾಂಡ 10:21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- 1 Chronicles 1:19 1 ಪೂರ್ವಕಾಲವೃತ್ತಾಂತ 1:19ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Luke 3:35 ಲೂಕನು 3:35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;