Genesis · chapter 11 · verse 26
Genesis 11:26 in Kannada
ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
Terahanu eppattu varushadavanaagiddaaga ava ninda abraamanoo naahoranoo haaraananoo huttidaru.
Genesis 11:26 in English
- King James Version (KJV)
- And Terah lived seventy years, and begat Abram, Nahor, and Haran.
- World English Bible (WEB)
- Terah lived seventy years, and became the father of Abram, Nahor, and Haran.
- American Standard Version (ASV)
- And Terah lived seventy years, and begat Abram, Nahor, and Haran.
- Bible in Basic English (BBE)
- And Terah was seventy years old when he became the father of Abram, Nahor, and Haran.
- Darby Translation (DBY)
- And Terah lived seventy years, and begot Abram, Nahor, and Haran.
- Webster's Bible (WBS)
- And Terah lived seventy years, and begat Abram, Nahor, and Haran.
- Young's Literal Translation (YLT)
- And Terah liveth seventy years, and begetteth Abram, Nahor, and Haran.
Read in context
- 24ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
- 25ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 26ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
- 27ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
- 28ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
Cross references
- Joshua 24:2 ಯೆಹೋಶುವ 24:2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- 1 Chronicles 1:26–27 1 ಪೂರ್ವಕಾಲವೃತ್ತಾಂತ 1:26–27ಸೆರೂಗನು, ನಾಹೋ ರನು, ತೆರಹನು; ಅಬ್ರಹಾಮನೆಂಬ ಅಬ್ರಾಮನು.
- Genesis 12:4–5 ಆದಿಕಾಂಡ 12:4–5ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- Genesis 22:20–24 ಆದಿಕಾಂಡ 22:20–24ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು. ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 29:4–5 ಆದಿಕಾಂಡ 29:4–5ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು. ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.