Genesis · chapter 11 · verse 3
Genesis 11:3 in Kannada
ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
Avaru--banniri, ittige galannu maadi chennaagi sudona endu avaru obbarigobbaru maatanaadikondaru. Avarige kallige badalaagi ittigeyoo sunnakke badalaagi jedimannoo iddavu.
Genesis 11:3 in English
- King James Version (KJV)
- And they said one to another, Go to, let us make brick, and burn them throughly. And they had brick for stone, and slime had they for morter.
- World English Bible (WEB)
- They said to one another, “Come, let’s make bricks, and burn them thoroughly.” They had brick for stone, and they used tar for mortar.
- American Standard Version (ASV)
- And they said one to another, Come, let us make brick, and burn them thoroughly. And they had brick for stone, and slime had they for mortar.
- Bible in Basic English (BBE)
- And they said one to another, Come, let us make bricks, burning them well. And they had bricks for stone, putting them together with sticky earth.
- Darby Translation (DBY)
- And they said one to another, Come on, let us make bricks, and burn [them] thoroughly. And they had brick for stone, and they had asphalt for mortar.
- Webster's Bible (WBS)
- And they said one to another, come, let us make brick, and burn them thoroughly. And they had brick for stone, and slime had they for mortar.
- Young's Literal Translation (YLT)
- and they say each one to his neighbour, 'Give help, let us make bricks, and burn [them] thoroughly:' and the brick is to them for stone, and the bitumen hath been to them for mortar.
Read in context
- 1ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
- 2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- 3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
- 4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- 5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
Cross references
- Genesis 14:10 ಆದಿಕಾಂಡ 14:10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
- Exodus 1:14 ವಿಮೋಚನಕಾಂಡ 1:14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Exodus 2:3 ವಿಮೋಚನಕಾಂಡ 2:3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- Isaiah 9:10 ಯೆಶಾಯ 9:10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- Isaiah 41:6–7 ಯೆಶಾಯ 41:6–7ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Psalm 64:5 ಕೀರ್ತನೆಗಳು 64:5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Isaiah 5:5 ಯೆಶಾಯ 5:5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- Exodus 5:7–18 ವಿಮೋಚನಕಾಂಡ 5:7–18ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ. ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು. ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ. ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು. ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು. ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು. ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು. ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ? ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು. ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ. ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
Original words (Hebrew)
- said · H559אָמַר ʼâmar
- one · H376אִישׁ ʼîysh
- another · H7453רֵעַ rêaʻ
- to · H3051יָהַב yâhab
- make · H3835לָבַן lâban
- brick · H3843לְבֵנָה lᵉbênâh
- burn · H8313שָׂרַף sâraph
- throughly · H8316שְׂרֵפָה sᵉrêphâh
- brick · H3843לְבֵנָה lᵉbênâh
- stone · H68אֶבֶן ʼeben
- slime · H2564חֵמָר chêmâr
- had · H1961הָיָה hâyâh
- morter · H2563חֹמֶר chômer