Genesis · chapter 11 · verse 30
Genesis 11:30 in Kannada
ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.
Aadare saarayalu banje yaadaddarinda makkalillade iddalu.
Genesis 11:30 in English
- King James Version (KJV)
- But Sarai was barren; she [had] no child.
- World English Bible (WEB)
- Sarai was barren. She had no child.
- American Standard Version (ASV)
- And Sarai was barren; she had no child.
- Bible in Basic English (BBE)
- And Sarai had no child.
- Darby Translation (DBY)
- And Sarai was barren: she had no child.
- Webster's Bible (WBS)
- But Sarai [was] barren; she had no child.
- Young's Literal Translation (YLT)
- And Sarai is barren — she hath no child.
Read in context
- 28ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
- 29ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
- 30ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.
- 31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- 32ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
Cross references
- Luke 1:36 ಲೂಕನು 1:36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
- Genesis 21:1–2 ಆದಿಕಾಂಡ 21:1–2ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
- 1 Samuel 1:2 1 ಸಮುವೇಲನು 1:2ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
- Genesis 30:1–2 ಆದಿಕಾಂಡ 30:1–2ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು. ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Genesis 18:11–12 ಆದಿಕಾಂಡ 18:11–12ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Genesis 16:1–2 ಆದಿಕಾಂಡ 16:1–2ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು. ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Genesis 15:2–3 ಆದಿಕಾಂಡ 15:2–3ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ