Genesis · chapter 11 · verse 4
Genesis 11:4 in Kannada
ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
Avaru--banniri, bhoomiya melellaa naavu chadarihogada haage aakaashavannu muttuva ondu pattanavannoo gopuravannoo namagaagi kattikondu naavu hesarannu padeyona andaru;
Genesis 11:4 in English
- King James Version (KJV)
- And they said, Go to, let us build us a city and a tower, whose top [may reach] unto heaven; and let us make us a name, lest we be scattered abroad upon the face of the whole earth.
- World English Bible (WEB)
- They said, “Come, let’s build ourselves a city, and a tower whose top reaches to the sky, and let’s make a name for ourselves, lest we be scattered abroad on the surface of the whole earth.”
- American Standard Version (ASV)
- And they said, Come, let us build us a city, and a tower, whose top [may reach] unto heaven, and let us make us a name; lest we be scattered abroad upon the face of the whole earth.
- Bible in Basic English (BBE)
- And they said, Come, let us make a town, and a tower whose top will go up as high as heaven; and let us make a great name for ourselves, so that we may not be wanderers over the face of the earth.
- Darby Translation (DBY)
- And they said, Come on, let us build ourselves a city and a tower, the top of which [may reach] to the heavens; and let us make ourselves a name, lest we be scattered over the face of the whole earth.
- Webster's Bible (WBS)
- And they said, come, let us build us a city, and a tower, whose top [may reach] to heaven; and let us make us a name, lest we should be scattered abroad upon the face of the whole earth.
- Young's Literal Translation (YLT)
- And they say, 'Give help, let us build for ourselves a city and tower, and its head in the heavens, and make for ourselves a name, lest we be scattered over the face of all the earth.'
Read in context
- 2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- 3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
- 4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- 5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
- 6ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
Cross references
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Luke 1:51 ಲೂಕನು 1:51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- Deuteronomy 9:1 ಧರ್ಮೋಪದೇಶಕಾಂಡ 9:1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Psalm 49:11–13 ಕೀರ್ತನೆಗಳು 49:11–13ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- 2 Samuel 8:13 2 ಸಮುವೇಲನು 8:13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
- Daniel 4:11 ದಾನಿಯೇಲನು 4:11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
- Psalm 92:9 ಕೀರ್ತನೆಗಳು 92:9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- Genesis 11:8–9 ಆದಿಕಾಂಡ 11:8–9ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- Genesis 6:4 ಆದಿಕಾಂಡ 6:4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.