Skip to content
ThuthiThuthiThuthi
Genesis · chapter 11 · verse 5

Genesis 11:5 in Kannada

ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.

Aaga naraputraru kattuva pattanavannoo gopuravannoo noduvadakke kartanu ilidu bandanu.

Genesis 11:5 in English

King James Version (KJV)
And the LORD came down to see the city and the tower, which the children of men builded.
World English Bible (WEB)
The LORD came down to see the city and the tower, which the children of men built.
American Standard Version (ASV)
And Jehovah came down to see the city and the tower, which the children of men builded.
Bible in Basic English (BBE)
And the Lord came down to see the town and the tower which the children of men were building.
Darby Translation (DBY)
And Jehovah came down to see the city and the tower which the children of men built.
Webster's Bible (WBS)
And the LORD came down to see the city and the tower, which the children of men were building.
Young's Literal Translation (YLT)
And Jehovah cometh down to see the city and the tower which the sons of men have builded;

Read in context

  1. 3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
  2. 4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
  3. 5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
  4. 6ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
  5. 7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
Read all of Genesis 11

Cross references

Original words (Hebrew)

Genesis 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.