Genesis · chapter 12 · verse 16
Genesis 12:16 in Kannada
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
Avanu aakegoskara abraamanige olledannu maadidanu. Avanige kurigaloo ettugaloo kattegaloo daasaroo daasi yaroo hennukattegaloo ontegaloo doretavu.
Genesis 12:16 in English
- King James Version (KJV)
- And he entreated Abram well for her sake: and he had sheep, and oxen, and he asses, and menservants, and maidservants, and she asses, and camels.
- World English Bible (WEB)
- He dealt well with Abram for her sake. He had sheep, cattle, male donkeys, male servants, female servants, female donkeys, and camels.
- American Standard Version (ASV)
- And he dealt well with Abram for her sake: and he had sheep, and oxen, and he-asses, and men-servants, and maid-servants, and she-asses, and camels.
- Bible in Basic English (BBE)
- And because of her, he was good to Abram, and he had sheep and oxen and asses, and men-servants and women-servants, and camels.
- Darby Translation (DBY)
- And he treated Abram well on her account; and he had sheep, and oxen, and he-asses, and bondmen, and bondwomen, and she-asses, and camels.
- Webster's Bible (WBS)
- And he treated Abram well for her sake: and he had sheep, and oxen, and he-asses, and men-servants, and maid-servants, and she-asses, and camels.
- Young's Literal Translation (YLT)
- and to Abram he hath done good because of her, and he hath sheep and oxen, and he-asses, and men-servants, and handmaids, and she-asses, and camels.
Read in context
- 14ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.
- 15ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
- 16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- 17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
- 18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
Cross references
- Genesis 20:14 ಆದಿಕಾಂಡ 20:14ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 32:13–15 ಆದಿಕಾಂಡ 32:13–15ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು; ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Genesis 32:5 ಆದಿಕಾಂಡ 32:5ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Psalm 144:13–14 ಕೀರ್ತನೆಗಳು 144:13–14ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Genesis 26:14 ಆದಿಕಾಂಡ 26:14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.