Skip to content
ThuthiThuthiThuthi
Genesis · chapter 12 · verse 17

Genesis 12:17 in Kannada

ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.

Aadare kartanu pharohanannoo avana mane yannoo abraamana hendatiyaada saarayaligaagi mahaabaadhegalinda baadhisidanu.

Genesis 12:17 in English

King James Version (KJV)
And the LORD plagued Pharaoh and his house with great plagues because of Sarai Abram’s wife.
World English Bible (WEB)
The LORD afflicted Pharaoh and his house with great plagues because of Sarai, Abram’s wife.
American Standard Version (ASV)
And Jehovah plagued Pharaoh and his house with great plagues because of Sarai, Abram’s wife.
Bible in Basic English (BBE)
And the Lord sent great troubles on Pharaoh's house because of Sarai, Abram's wife.
Darby Translation (DBY)
And Jehovah plagued Pharaoh and his house with great plagues because of Sarai Abram's wife.
Webster's Bible (WBS)
And the LORD afflicted Pharaoh and his house with great plagues, because of Sarai, Abram's wife.
Young's Literal Translation (YLT)
And Jehovah plagueth Pharaoh and his house — great plagues — for the matter of Sarai, Abram's wife.

Read in context

  1. 15ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
  2. 16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
  3. 17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
  4. 18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
  5. 19ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
Read all of Genesis 12

Cross references

Original words (Hebrew)

Genesis 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.