Genesis · chapter 12 · verse 18
Genesis 12:18 in Kannada
ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
Aaga pharo hanu abraamanannu kareyisi--neenu nanage maadiddenu? Eekeyu ninna hendatiyendu yaake tilisalilla?
Genesis 12:18 in English
- King James Version (KJV)
- And Pharaoh called Abram, and said, What [is] this [that] thou hast done unto me? why didst thou not tell me that she [was] thy wife?
- World English Bible (WEB)
- Pharaoh called Abram and said, “What is this that you have done to me? Why didn’t you tell me that she was your wife?
- American Standard Version (ASV)
- And Pharaoh called Abram, and said, What is this that thou hast done unto me? why didst thou not tell me that she was thy wife?
- Bible in Basic English (BBE)
- Then Pharaoh sent for Abram, and said, What have you done to me? why did you not say that she was your wife?
- Darby Translation (DBY)
- And Pharaoh called Abram, and said, What is this thou hast done to me? Why didst thou not tell me that she was thy wife?
- Webster's Bible (WBS)
- And Pharaoh called Abram, and said, What [is] this [that] thou hast done to me? why didst thou not tell me that she [is] thy wife?
- Young's Literal Translation (YLT)
- And Pharaoh calleth for Abram, and saith, 'What [is] this thou hast done to me? why hast thou not declared to me that she [is] thy wife?
Read in context
- 16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- 17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
- 18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
- 19ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
- 20ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
Cross references
- Genesis 20:9–10 ಆದಿಕಾಂಡ 20:9–10ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
- Genesis 26:9–11 ಆದಿಕಾಂಡ 26:9–11ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು. ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು. ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 1 Samuel 14:43 1 ಸಮುವೇಲನು 14:43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Genesis 31:26 ಆದಿಕಾಂಡ 31:26ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- Genesis 44:15 ಆದಿಕಾಂಡ 44:15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.