Skip to content
ThuthiThuthiThuthi
Genesis · chapter 12 · verse 19

Genesis 12:19 in Kannada

ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.

Neenu--aakeyu nanna saho dari endu yaake helide? Neenu haage heliddarinda aakeyannu nanage hendatiyaagi ittukolluvadakkiddenu. Aadare eega igo, ninna hendati; aakeyannu tegedukondu hogu andanu.pharohanu tanna janarige avana vishayadalli appanekottu avaru avanannoo avana hendatiyannoo avanige iddaddellavannoo kaluhisibittaru.

Genesis 12:19 in English

King James Version (KJV)
Why saidst thou, She [is] my sister? so I might have taken her to me to wife: now therefore behold thy wife, take [her], and go thy way.
World English Bible (WEB)
Why did you say, ‘She is my sister,’ so that I took her to be my wife? Now therefore, see your wife, take her, and go your way.”
American Standard Version (ASV)
why saidst thou, She is my sister, so that I took her to be my wife? now therefore behold thy wife, take her, and go thy way.
Bible in Basic English (BBE)
Why did you say that she was your sister? so that I took her for my wife: now, take your wife and go on your way.
Darby Translation (DBY)
Why didst thou say, She is my sister, so that I took her as my wife. And now, behold, there is thy wife: take [her], and go away.
Webster's Bible (WBS)
Why saidst thou, She [is] my sister? so I might have taken her to me for a wife: now therefore behold thy wife, take [her], and go thy way.
Young's Literal Translation (YLT)
Why hast thou said, She [is] my sister, and I take her to myself for a wife? and now, lo, thy wife, take and go.'

Read in context

  1. 17ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
  2. 18ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
  3. 19ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
  4. 20ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
Read all of Genesis 12

Original words (Hebrew)

Genesis 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.