Skip to content
ThuthiThuthiThuthi
Genesis · chapter 12 · verse 4

Genesis 12:4 in Kannada

ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

Heege kartanu tanage helida prakaara abraamanu horatuhodanu. Lotanoo avana sangada hodanu. Abraamanu haaraani ninda horataaga eppattaidu varushadavanaagiddanu.

Genesis 12:4 in English

King James Version (KJV)
So Abram departed, as the LORD had spoken unto him; and Lot went with him: and Abram [was] seventy and five years old when he departed out of Haran.
World English Bible (WEB)
So Abram went, as the LORD had told him. Lot went with him. Abram was seventy-five years old when he departed from Haran.
American Standard Version (ASV)
So Abram went, as Jehovah had spoken unto him; and Lot went with him: and Abram was seventy and five years old when he departed out of Haran.
Bible in Basic English (BBE)
So Abram went as the Lord had said to him, and Lot went with him: Abram was seventy-five years old when he went away from Haran.
Darby Translation (DBY)
And Abram departed as Jehovah had said to him. And Lot went with him. And Abram was seventy-five years old when he departed out of Haran.
Webster's Bible (WBS)
So Abram departed, as the LORD had spoken to him, and Lot went with him: and Abram [was] seventy and five years old when he departed from Haran.
Young's Literal Translation (YLT)
And Abram goeth on, as Jehovah hath spoken unto him, and Lot goeth with him, and Abram [is] a son of five and seventy years in his going out from Charan.

Read in context

  1. 2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
  2. 3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
  3. 4ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
  4. 5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.
  5. 6ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
Read all of Genesis 12

Cross references

Original words (Hebrew)

Genesis 12:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.