Genesis · chapter 12 · verse 5
Genesis 12:5 in Kannada
ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
Idallade abraamanu tanna hendatiyaada saarayalannoo tanna sahodarana maganaada lota nannoo avaru koodisikondidda ellaa sampattannoo haaraaninalli avaru sampaadisikondavarannoo tamma sangada karakondu kaanaan deshakke horatu avaru kaanaan deshakke bandaru.
Genesis 12:5 in English
- King James Version (KJV)
- And Abram took Sarai his wife, and Lot his brother’s son, and all their substance that they had gathered, and the souls that they had gotten in Haran; and they went forth to go into the land of Canaan; and into the land of Canaan they came.
- World English Bible (WEB)
- Abram took Sarai his wife, Lot his brother’s son, all their possessions that they had gathered, and the people whom they had acquired in Haran, and they went to go into the land of Canaan. They entered into the land of Canaan.
- American Standard Version (ASV)
- And Abram took Sarai his wife, and Lot his brother’s son, and all their substance that they had gathered, and the souls that they had gotten in Haran; and they went forth to go into the land of Canaan; and into the land of Canaan they came.
- Bible in Basic English (BBE)
- And Abram took Sarai, his wife, and Lot, his brother's son, and all their goods and the servants which they had got in Haran, and they went out to go to the land of Canaan.
- Darby Translation (DBY)
- And Abram took Sarai his wife, and Lot his brother's son, and all their possessions that they had acquired, and the souls that they had obtained in Haran, and they went out to go into the land of Canaan; and into the land of Canaan they came.
- Webster's Bible (WBS)
- And Abram took Sarai his wife, and Lot his brother's son, and all their substance that they had gathered, and the souls that they had gotten in Haran; and they went to go forth into the land of Canaan; and into the land of Canaan they came.
- Young's Literal Translation (YLT)
- And Abram taketh Sarai his wife, and Lot his brother's son, and all their substance that they have gained, and the persons that they have obtained in Charan; and they go out to go towards the land of Canaan; and they come in to the land of Canaan.
Read in context
- 3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- 4ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
- 5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- 6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- 7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
Cross references
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Hebrews 11:8–9 ಇಬ್ರಿಯರಿಗೆ 11:8–9ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- Acts 7:4 ಅಪೊಸ್ತಲರ ಕೃತ್ಯಗಳು 7:4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- Genesis 46:5–26 ಆದಿಕಾಂಡ 46:5–26ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು. ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು. ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು. ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು. ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು. ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು. ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು. ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು. ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು. ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು. ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ. ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು. ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು. ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು. ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು. ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು. ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ. ದಾನನ ಮಗನು ಹುಶೀಮನು. ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ. ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Genesis 14:21 ಆದಿಕಾಂಡ 14:21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
Original words (Hebrew)
- Abram · H87אַבְרָם ʼAbrâm
- took · H3947לָקַח lâqach
- Sarai · H8297שָׂרַי Sâray
- wife · H802אִשָּׁה ʼishshâh
- Lot · H3876לוֹט Lôwṭ
- brother’s · H251אָח ʼâch
- son · H1121בֵּן bên
- substance · H7399רְכוּשׁ rᵉkûwsh
- gathered · H7408רָכַשׁ râkash
- souls · H5315נֶפֶשׁ nephesh
- gotten · H6213עָשָׂה ʻâsâh
- Haran · H2771חָרָן Chârân
- forth · H3318יָצָא yâtsâʼ
- go · H3212יָלַךְ yâlak
- land · H776אֶרֶץ ʼerets
- Canaan · H3667כְּנַעַן Kᵉnaʻan
- land · H776אֶרֶץ ʼerets
- Canaan · H3667כְּנַעַן Kᵉnaʻan
- came · H935בּוֹא bôwʼ