Skip to content
ThuthiThuthiThuthi
Genesis · chapter 12 · verse 6

Genesis 12:6 in Kannada

ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.

Abraamanu aa deshadalli shekem emba sthalada moreyemba maidaanada varege haadu hodanu. Aaga kaanaanyaru deshadalli iddaru.

Genesis 12:6 in English

King James Version (KJV)
And Abram passed through the land unto the place of Sichem, unto the plain of Moreh. And the Canaanite [was] then in the land.
World English Bible (WEB)
Abram passed through the land to the place of Shechem, to the oak of Moreh. At that time, Canaanites were in the land.
American Standard Version (ASV)
And Abram passed through the land unto the place of Shechem, unto the oak of Moreh. And the Canaanite was then in the land.
Bible in Basic English (BBE)
And Abram went through the land till he came to Shechem, to the holy tree of Moreh. At that time, the Canaanites were still living in the land.
Darby Translation (DBY)
And Abram passed through the land to the place of Shechem, to the oak of Moreh. And the Canaanite was then in the land.
Webster's Bible (WBS)
And Abram passed through the land to the place of Sichem, to the plain of Moreh. And the Canaanite [was] then in the land.
Young's Literal Translation (YLT)
And Abram passeth over into the land, unto the place Shechem, unto the oak of Moreh; and the Canaanite [is] then in the land.

Read in context

  1. 4ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
  2. 5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.
  3. 6ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
  4. 7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
  5. 8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
Read all of Genesis 12

Cross references

Original words (Hebrew)

Genesis 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.