Genesis · chapter 12 · verse 7
Genesis 12:7 in Kannada
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
Kartanu abraamanige kaanisikondu--ninna santatige naanu ee deshavannu koduvenu andanu. Aaga avanu alli tanage kaanisikonda kartanige balipeethavannu kattidanu.
Genesis 12:7 in English
- King James Version (KJV)
- And the LORD appeared unto Abram, and said, Unto thy seed will I give this land: and there builded he an altar unto the LORD, who appeared unto him.
- World English Bible (WEB)
- The LORD appeared to Abram and said, “I will give this land to your offspring.” He built an altar there to the LORD, who had appeared to him.
- American Standard Version (ASV)
- And Jehovah appeared unto Abram, and said, Unto thy seed will I give this land: and there builded he an altar unto Jehovah, who appeared unto him.
- Bible in Basic English (BBE)
- And the Lord came to Abram, and said, I will give all this land to your seed; then Abram made an altar there to the Lord who had let himself be seen by him.
- Darby Translation (DBY)
- And Jehovah appeared to Abram, and said, Unto thy seed will I give this land. And there he built an altar to Jehovah who had appeared to him.
- Webster's Bible (WBS)
- And the LORD appeared to Abram, and said, To thy seed will I give this land: and there he erected an altar to the LORD, who appeared to him.
- Young's Literal Translation (YLT)
- And Jehovah appeareth unto Abram, and saith, 'To thy seed I give this land;' and he buildeth there an altar to Jehovah, who hath appeared unto him.
Read in context
- 5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- 6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- 7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- 8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- 9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
Cross references
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Genesis 18:1 ಆದಿಕಾಂಡ 18:1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- Galatians 3:16 ಗಲಾತ್ಯದವರಿಗೆ 3:16ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
- Psalm 105:9–12 ಕೀರ್ತನೆಗಳು 105:9–12ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
- Genesis 13:4 ಆದಿಕಾಂಡ 13:4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Exodus 33:1 ವಿಮೋಚನಕಾಂಡ 33:1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
- Genesis 26:25 ಆದಿಕಾಂಡ 26:25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.