Genesis · chapter 12 · verse 8
Genesis 12:8 in Kannada
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
Allinda avanu betelina poorvada bettakke hogi pashchimadalli betelu poorvadalli aayiyu iruva haage tanna gudaaravannu haaki alli kartanige balipeethavannu katti kartana hesarannu helikondanu.
Genesis 12:8 in English
- King James Version (KJV)
- And he removed from thence unto a mountain on the east of Beth-el, and pitched his tent, [having] Beth-el on the west, and Hai on the east: and there he builded an altar unto the LORD, and called upon the name of the LORD.
- World English Bible (WEB)
- He left from there to go to the mountain on the east of Bethel and pitched his tent, having Bethel on the west, and Ai on the east. There he built an altar to the LORD and called on the LORD’s name.
- American Standard Version (ASV)
- And he removed from thence unto the mountain on the east of Beth-el, and pitched his tent, having Beth-el on the west, and Ai on the east: and there he builded an altar unto Jehovah, and called upon the name of Jehovah.
- Bible in Basic English (BBE)
- And moving on from there to the mountain on the east of Beth-el, he put up his tent, having Beth-el on the west and Ai on the east: and there he made an altar and gave worship to the name of the Lord.
- Darby Translation (DBY)
- And he removed thence towards the mountain on the east of Bethel, and pitched his tent, [having] Bethel toward the west, and Ai toward the east; and there he built an altar to Jehovah, and called on the name of Jehovah.
- Webster's Bible (WBS)
- And he removed from thence to a mountain on the east of Beth-el, and pitched his tent, [having] Beth-el on the west, and Hai on the east: and there he erected an altar to the LORD, and called upon the name of the LORD.
- Young's Literal Translation (YLT)
- And he removeth from thence towards a mountain at the east of Beth-El, and stretcheth out the tent (Beth-El at the west, and Hai at the east), and he buildeth there an altar to Jehovah, and preacheth in the name of Jehovah.
Read in context
- 6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- 7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- 8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- 9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
- 10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
Cross references
- Nehemiah 11:31 ನೆಹೆಮೀಯ 11:31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
- Genesis 4:26 ಆದಿಕಾಂಡ 4:26ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- Genesis 21:33 ಆದಿಕಾಂಡ 21:33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- Genesis 13:4 ಆದಿಕಾಂಡ 13:4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- Joshua 8:3 ಯೆಹೋಶುವ 8:3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.
- Genesis 35:15–16 ಆದಿಕಾಂಡ 35:15–16ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು. ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Psalm 116:4 ಕೀರ್ತನೆಗಳು 116:4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- Romans 10:12–14 ರೋಮಾಪುರದವರಿಗೆ 10:12–14ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
Original words (Hebrew)
- removed · H6275עָתַק ʻâthaq
- mountain · H2022הַר har
- east · H6924קֶדֶם qedem
- Beth-el · H1008בֵּית־אֵל Bêyth-ʼÊl
- pitched · H5186נָטָה nâṭâh
- tent · H168אֹהֶל ʼôhel
- Beth-el · H1008בֵּית־אֵל Bêyth-ʼÊl
- west · H3220יָם yâm
- Hai · H5857עַי ʻAy
- east · H6924קֶדֶם qedem
- builded · H1129בָּנָה bânâh
- altar · H4196מִזְבֵּחַ mizbêach
- called · H7121קָרָא qârâʼ
- name · H8034שֵׁם shêm