Genesis · chapter 12 · verse 9
Genesis 12:9 in Kannada
ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
Abraamanu prayaana maadi dakshinada kadege innoo hoguttale iddanu.
Genesis 12:9 in English
- King James Version (KJV)
- And Abram journeyed, going on still toward the south.
- World English Bible (WEB)
- Abram traveled, still going on toward the South.
- American Standard Version (ASV)
- And Abram journeyed, going on still toward the South.
- Bible in Basic English (BBE)
- And he went on, journeying still to the South.
- Darby Translation (DBY)
- And Abram moved onward, going on still toward the south.
- Webster's Bible (WBS)
- And Abram journeyed, going on still towards the south.
- Young's Literal Translation (YLT)
- And Abram journeyeth, going on and journeying towards the south.
Read in context
- 7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- 8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- 9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
- 10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- 11ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
Cross references
- Genesis 13:3 ಆದಿಕಾಂಡ 13:3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
- Genesis 24:62 ಆದಿಕಾಂಡ 24:62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- Genesis 13:1 ಆದಿಕಾಂಡ 13:1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- Psalm 105:13 ಕೀರ್ತನೆಗಳು 105:13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
- Hebrews 11:13–14 ಇಬ್ರಿಯರಿಗೆ 11:13–14ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.