Genesis · chapter 13 · verse 1
Genesis 13:1 in Kannada
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
Aaga abraamanu tanna hendatiyondige tanage iddaddannellaa takkondu lotana sahitavaagi aiguptavannu bittu dakshinakke erihodanu.
Genesis 13:1 in English
- King James Version (KJV)
- And Abram went up out of Egypt, he, and his wife, and all that he had, and Lot with him, into the south.
- World English Bible (WEB)
- Abram went up out of Egypt—he, his wife, all that he had, and Lot with him—into the South.
- American Standard Version (ASV)
- And Abram went up out of Egypt, he, and his wife, and all that he had, and Lot with him, into the South.
- Bible in Basic English (BBE)
- And Abram went up out of Egypt with his wife and all he had, and Lot with him, and they came in to the South.
- Darby Translation (DBY)
- And Abram went up out of Egypt, he, and his wife, and all that he had, and Lot with him, towards the south.
- Webster's Bible (WBS)
- And Abram returned from Egypt, he, and his wife, and all that he had, and Lot with him, into the south.
- Young's Literal Translation (YLT)
- And Abram goeth up from Egypt (he and his wife, and all that he hath, and Lot with him) towards the south;
Read in context
- 1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- 2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- 3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
Cross references
- 2 Samuel 24:7 2 ಸಮುವೇಲನು 24:7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Genesis 12:9–20 ಆದಿಕಾಂಡ 12:9–20ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು. ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು. ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು. ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು. ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು. ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು. ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು. ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು. ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- Genesis 21:33 ಆದಿಕಾಂಡ 21:33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- Joshua 18:5 ಯೆಹೋಶುವ 18:5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
- 1 Samuel 27:10 1 ಸಮುವೇಲನು 27:10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.