Skip to content
ThuthiThuthiThuthi
Genesis · chapter 13 · verse 11

Genesis 13:11 in Kannada

ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.

Taruvaaya lotanu yordanina maidaana vannellaa tanagaagi aarisikondanu; heege lotanu moodanakke horatu hodaddarinda avaru obbarindobbaru pratyekisalpattaru.

Genesis 13:11 in English

King James Version (KJV)
Then Lot chose him all the plain of Jordan; and Lot journeyed east: and they separated themselves the one from the other.
World English Bible (WEB)
So Lot chose the Plain of the Jordan for himself. Lot traveled east, and they separated themselves from one another.
American Standard Version (ASV)
So Lot chose him all the Plain of the Jordan; and Lot journeyed east: and they separated themselves the one from the other.
Bible in Basic English (BBE)
So Lot took for himself all the valley of Jordan, and went to the east, and they were parted from one another.
Darby Translation (DBY)
And Lot chose for himself all the plain of the Jordan; and Lot went toward the east. And they separated the one from the other:
Webster's Bible (WBS)
Then Lot chose him all the plain of Jordan; and Lot journeyed east: and they separated themselves the one from the other.
Young's Literal Translation (YLT)
and Lot chooseth for himself the whole circuit of the Jordan; and Lot journeyeth from the east, and they are parted — a man from his companion;

Read in context

  1. 9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
  2. 10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
  3. 11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
  4. 12ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
  5. 13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
Read all of Genesis 13

Cross references

Original words (Hebrew)

Genesis 13:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.