Genesis · chapter 13 · verse 12
Genesis 13:12 in Kannada
ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
Abraamanu kaanaan deshadalli vaasamaadidanu. Lotanu sodomina baliyalli gudaaragalannu haaki kondu maidaanada pattanagalalli vaasisidanu.
Genesis 13:12 in English
- King James Version (KJV)
- Abram dwelled in the land of Canaan, and Lot dwelled in the cities of the plain, and pitched [his] tent toward Sodom.
- World English Bible (WEB)
- Abram lived in the land of Canaan, and Lot lived in the cities of the plain, and moved his tent as far as Sodom.
- American Standard Version (ASV)
- Abram dwelt in the land of Canaan, and Lot dwelt in the cities of the Plain, and moved his tent as far as Sodom.
- Bible in Basic English (BBE)
- Abram went on living in the land of Canaan, and Lot went to the lowland towns, moving his tent as far as Sodom.
- Darby Translation (DBY)
- Abram dwelt in the land of Canaan; and Lot dwelt in the cities of the plain, and pitched tents as far as Sodom.
- Webster's Bible (WBS)
- Abram dwelt in the land of Canaan, and Lot dwelt in the cities of the plain, and pitched [his] tent towards Sodom.
- Young's Literal Translation (YLT)
- Abram hath dwelt in the land of Canaan, and Lot hath dwelt in the cities of the circuit, and tenteth unto Sodom;
Read in context
- 10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- 11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
- 12ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
- 13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- 14ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
Cross references
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- Genesis 14:12 ಆದಿಕಾಂಡ 14:12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- Genesis 19:25 ಆದಿಕಾಂಡ 19:25ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 2 Peter 2:7–8 2 ಪೇತ್ರನು 2:7–8ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
- Psalm 26:5 ಕೀರ್ತನೆಗಳು 26:5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.