Skip to content
ThuthiThuthiThuthi
Genesis · chapter 13 · verse 13

Genesis 13:13 in Kannada

ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.

Aadare sodomina manushyaru dushtaroo kartana drushtiyalli bahu paapishtharoo aagiddaru.

Genesis 13:13 in English

King James Version (KJV)
But the men of Sodom [were] wicked and sinners before the LORD exceedingly.
World English Bible (WEB)
Now the men of Sodom were exceedingly wicked and sinners against the LORD.
American Standard Version (ASV)
Now the men of Sodom were wicked and sinners against Jehovah exceedingly.
Bible in Basic English (BBE)
Now the men of Sodom were evil, and great sinners before the Lord.
Darby Translation (DBY)
And the people of Sodom were wicked, and great sinners before Jehovah.
Webster's Bible (WBS)
But the men of Sodom [were] wicked, and sinners before the LORD, exceedingly.
Young's Literal Translation (YLT)
and the men of Sodom [are] evil, and sinners before Jehovah exceedingly.

Read in context

  1. 11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
  2. 12ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
  3. 13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
  4. 14ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
  5. 15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
Read all of Genesis 13

Cross references

Original words (Hebrew)

Genesis 13:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.