Skip to content
ThuthiThuthiThuthi
Genesis · chapter 13 · verse 15

Genesis 13:15 in Kannada

ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

Neenu noduva desha vannellaa naanu ninagoo ninna santatigoo shaashvatavaagi koduvenu.

Genesis 13:15 in English

King James Version (KJV)
For all the land which thou seest, to thee will I give it, and to thy seed for ever.
World English Bible (WEB)
for I will give all the land which you see to you and to your offspring forever.
American Standard Version (ASV)
for all the land which thou seest, to thee will I give it, and to thy seed for ever.
Bible in Basic English (BBE)
For all the land which you see I will give to you and to your seed for ever.
Darby Translation (DBY)
for all the land that thou seest will I give to thee, and to thy seed for ever.
Webster's Bible (WBS)
For all the land which thou seest, to thee will I give it, and to thy seed for ever.
Young's Literal Translation (YLT)
for the whole of the land which thou are seeing, to thee I give it, and to thy seed — to the age.

Read in context

  1. 13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
  2. 14ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
  3. 15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
  4. 16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
  5. 17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Read all of Genesis 13

Cross references

Original words (Hebrew)

Genesis 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.