Genesis · chapter 13 · verse 17
Genesis 13:17 in Kannada
ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Eddu bhoomiya uddagalada prakaara adaralli tirugaadu. Naanu ninage adannu koduvenu andanu.aaga abraamanu tanna gudaaravannu tegedukondu hebronina lliruva mamreya maidaanakke bandu alli vaasavaagiddanu. Avanu alli kartanige bali peethavannu kattidanu.
Genesis 13:17 in English
- King James Version (KJV)
- Arise, walk through the land in the length of it and in the breadth of it; for I will give it unto thee.
- World English Bible (WEB)
- Arise, walk through the land in its length and in its width; for I will give it to you.”
- American Standard Version (ASV)
- Arise, walk through the land in the length of it and in the breadth of it; for unto thee will I give it.
- Bible in Basic English (BBE)
- Come, go through all the land from one end to the other for I will give it to you.
- Darby Translation (DBY)
- Arise, walk through the land according to the length of it and according to the breadth of it; for I will give it to thee.
- Webster's Bible (WBS)
- Arise, walk through the land in the length of it and in the breadth of it; for I will give it to thee.
- Young's Literal Translation (YLT)
- rise, go up and down through the land, to its length, and to its breadth, for to thee I give it.'
Read in context
- 15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- 16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- 17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Cross references
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Numbers 13:17–24 ಅರಣ್ಯಕಾಂಡ 13:17–24ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು. ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು. ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.