Genesis · chapter 13 · verse 2
Genesis 13:2 in Kannada
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
Abraamanu danagalalliyoo belliyalliyoo bangaaradalliyoo bahu dhanavantanaagiddanu.
Genesis 13:2 in English
- King James Version (KJV)
- And Abram [was] very rich in cattle, in silver, and in gold.
- World English Bible (WEB)
- Abram was very rich in livestock, in silver, and in gold.
- American Standard Version (ASV)
- And Abram was very rich in cattle, in silver, and in gold.
- Bible in Basic English (BBE)
- Now Abram had great wealth of cattle and silver and gold.
- Darby Translation (DBY)
- And Abram was very rich in cattle, in silver, and in gold.
- Webster's Bible (WBS)
- And Abram [was] very rich in cattle, in silver, and in gold.
- Young's Literal Translation (YLT)
- and Abram [is] exceedingly wealthy in cattle, in silver, and in gold.
Read in context
- 1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- 2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- 3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
- 4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
Cross references
- Psalm 112:1–3 ಕೀರ್ತನೆಗಳು 112:1–3ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Job 22:21–25 ಯೋಬನು 22:21–25ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Genesis 26:12–13 ಆದಿಕಾಂಡ 26:12–13ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು. ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Job 1:10 ಯೋಬನು 1:10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- 1 Samuel 2:7 1 ಸಮುವೇಲನು 2:7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.