Genesis · chapter 13 · verse 3
Genesis 13:3 in Kannada
ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
Avanu tanna prayaanagalalli dakshinadinda betelige andare modalu betelige aayige madhyadalli avana gudaaravidda sthalakkoo
Genesis 13:3 in English
- King James Version (KJV)
- And he went on his journeys from the south even to Beth-el, unto the place where his tent had been at the beginning, between Beth-el and Hai;
- World English Bible (WEB)
- He went on his journeys from the South as far as Bethel, to the place where his tent had been at the beginning, between Bethel and Ai,
- American Standard Version (ASV)
- And he went on his journeys from the South even to Beth-el, unto the place where his tent had been at the beginning, between Beth-el and Ai,
- Bible in Basic English (BBE)
- And travelling on from the South, he came to Beth-el, to the place where his tent had been before, between Beth-el and Ai;
- Darby Translation (DBY)
- And he went on his journeys from the south as far as Bethel; as far as the place where his tent had been at the beginning, between Bethel and Ai;
- Webster's Bible (WBS)
- And he went on his journeys from the south even to Beth-el, to the place where his tent had been at the beginning, between Beth-el and Hai;
- Young's Literal Translation (YLT)
- And he goeth on his journeyings from the south, even unto Bethel, unto the place where his tent had been at the commencement, between Bethel and Hai —
Read in context
- 1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- 2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- 3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
- 4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- 5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
Cross references
- Genesis 12:6 ಆದಿಕಾಂಡ 12:6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- Genesis 12:8–9 ಆದಿಕಾಂಡ 12:8–9ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು. ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.