Genesis · chapter 13 · verse 4
Genesis 13:4 in Kannada
ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
Modalu avanu maadidda balipeethada sthalakkoo bandanu. Alli abraamanu kartana hesarannu helikondanu.
Genesis 13:4 in English
- King James Version (KJV)
- Unto the place of the altar, which he had made there at the first: and there Abram called on the name of the LORD.
- World English Bible (WEB)
- to the place of the altar, which he had made there at the first. There Abram called on the LORD’s name.
- American Standard Version (ASV)
- unto the place of the altar, which he had made there at the first: and there Abram called on the name of Jehovah.
- Bible in Basic English (BBE)
- To the place where he had made his first altar, and there Abram gave worship to the name of the Lord.
- Darby Translation (DBY)
- to the place of the altar that he had made there at the first. And there Abram called on the name of Jehovah.
- Webster's Bible (WBS)
- To the place of the altar, which he had made there at the first: and there Abram called on the name of the LORD.
- Young's Literal Translation (YLT)
- unto the place of the altar which he made there at the first, and there doth Abram preach in the name of Jehovah.
Read in context
- 2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- 3ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
- 4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- 5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
- 6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
Cross references
- Jeremiah 29:12 ಯೆರೆಮೀಯ 29:12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Genesis 12:7–8 ಆದಿಕಾಂಡ 12:7–8ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು. ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Psalm 65:1–2 ಕೀರ್ತನೆಗಳು 65:1–2ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು. ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
- Psalm 116:2 ಕೀರ್ತನೆಗಳು 116:2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Psalm 107:15 ಕೀರ್ತನೆಗಳು 107:15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.