Genesis · chapter 13 · verse 6
Genesis 13:6 in Kannada
ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
Aaga avaru ondaagi vaasisuva haage sthalavu saalade hoyitu. Yaakandare avaru ottige vaasisadashtu avara sampattu bahalavaagittu.
Genesis 13:6 in English
- King James Version (KJV)
- And the land was not able to bear them, that they might dwell together: for their substance was great, so that they could not dwell together.
- World English Bible (WEB)
- The land was not able to bear them, that they might live together; for their possessions were so great that they couldn’t live together.
- American Standard Version (ASV)
- And the land was not able to bear them, that they might dwell together: for their substance was great, so that they could not dwell together.
- Bible in Basic English (BBE)
- So that the land was not wide enough for the two of them: their property was so great that there was not room for them together.
- Darby Translation (DBY)
- And the land could not support them, that they might dwell together, for their property was great; and they could not dwell together.
- Webster's Bible (WBS)
- And the land was not able to bear them, that they might dwell together: for their substance was great, so that they could not dwell together.
- Young's Literal Translation (YLT)
- and the land hath not suffered them to dwell together, for their substance hath been much, and they have not been able to dwell together;
Read in context
- 4ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
- 5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
- 6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
- 7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- 8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
Cross references
- Genesis 36:6–7 ಆದಿಕಾಂಡ 36:6–7ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
- Luke 12:17–18 ಲೂಕನು 12:17–18ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- Ecclesiastes 5:10–11 ಪ್ರಸಂಗಿ 5:10–11ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ. ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?