Genesis · chapter 13 · verse 7
Genesis 13:7 in Kannada
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
Aaga abraamana danakaayuvavarigoo lotana danakaayuvavarigoo jagalavaayitu. Kaanaanyaroo perijeeyaroo aaga deshadalli vaasavaagiddaru.
Genesis 13:7 in English
- King James Version (KJV)
- And there was a strife between the herdmen of Abram’s cattle and the herdmen of Lot’s cattle: and the Canaanite and the Perizzite dwelled then in the land.
- World English Bible (WEB)
- There was strife between the herdsmen of Abram’s livestock and the herdsmen of Lot’s livestock. The Canaanites and the Perizzites lived in the land at that time.
- American Standard Version (ASV)
- And there was a strife between the herdsmen of Abram’s cattle and the herdsmen of Lot’s cattle: and the Canaanite and the Perizzite dwelt then in the land.
- Bible in Basic English (BBE)
- And there was an argument between the keepers of Abram's cattle and the keepers of Lot's cattle: at that time the Canaanites and Perizzites were still living in the land.
- Darby Translation (DBY)
- And there was strife between the herdsmen of Abram's cattle and the herdsmen of Lot's cattle. And the Canaanite and the Perizzite were dwelling then in the land.
- Webster's Bible (WBS)
- And there was a strife between the herdmen of Abram's cattle and the herdmen of Lot's cattle: and the Canaanite and the Perizzite dwelt then in the land.
- Young's Literal Translation (YLT)
- and there is a strife between those feeding Abram's cattle and those feeding Lot's cattle; and the Canaanite and the Perizzite [are] then dwelling in the land.
Read in context
- 5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
- 6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
- 7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- 8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- 9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
Cross references
- Genesis 26:20 ಆದಿಕಾಂಡ 26:20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
- Genesis 12:6 ಆದಿಕಾಂಡ 12:6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- James 3:16 ಯಾಕೋಬನು 3:16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Nehemiah 5:9 ನೆಹೆಮೀಯ 5:9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- Exodus 2:17 ವಿಮೋಚನಕಾಂಡ 2:17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
Original words (Hebrew)
- strife · H7379רִיב rîyb
- herdmen · H7462רָעָה râʻâh
- Abram’s · H87אַבְרָם ʼAbrâm
- cattle · H4735מִקְנֶה miqneh
- herdmen · H7462רָעָה râʻâh
- Lot’s · H3876לוֹט Lôwṭ
- cattle · H4735מִקְנֶה miqneh
- Canaanite · H3669כְּנַעַנִי Kᵉnaʻanîy
- Perizzite · H6522פְּרִזִּי Pᵉrizzîy
- dwelled · H3427יָשַׁב yâshab
- land · H776אֶרֶץ ʼerets