Genesis · chapter 13 · verse 9
Genesis 13:9 in Kannada
ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
Bhoomi yellaa ninna munde iruttadallavo? Haagaadare nanna baliyinda pratyekavaagu; neenu edakke hodare naanu balakke hoguvenu; neenu balakke hodare naanu edakke hoguvenu andanu.
Genesis 13:9 in English
- King James Version (KJV)
- [Is] not the whole land before thee? separate thyself, I pray thee, from me: if [thou wilt take] the left hand, then I will go to the right; or if [thou depart] to the right hand, then I will go to the left.
- World English Bible (WEB)
- Isn’t the whole land before you? Please separate yourself from me. If you go to the left hand, then I will go to the right. Or if you go to the right hand, then I will go to the left.”
- American Standard Version (ASV)
- Is not the whole land before thee? separate thyself, I pray thee, from me: if [thou wilt take] the left hand, then I will go to the right; or if [thou take] the right hand, then I will go to the left.
- Bible in Basic English (BBE)
- Is not all the land before you? then let us go our separate ways: if you go to the left, I will go to the right; or if you take the right, I will go to the left.
- Darby Translation (DBY)
- Is not the whole land before thee? Separate thyself, I pray thee, from me: if to the left, then I will take the right; and if to the right, then I will take the left.
- Webster's Bible (WBS)
- [Is] not the whole land before thee? Separate thyself, I pray thee, from me: if [thou wilt take] the left hand, then I will go to the right; or if [thou wilt depart] to the right hand, then I will go to the left.
- Young's Literal Translation (YLT)
- Is not all the land before thee? be parted, I pray thee, from me; if to the left, then I to the right; and if to the right, then I to the left.'
Read in context
- 7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- 8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- 9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
- 10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- 11ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
Cross references
- Genesis 20:15 ಆದಿಕಾಂಡ 20:15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 1 Peter 3:8–12 1 ಪೇತ್ರನು 3:8–12ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ. ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Genesis 34:10 ಆದಿಕಾಂಡ 34:10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 1 Corinthians 6:7 1 ಕೊರಿಂಥದವರಿಗೆ 6:7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- Psalm 120:7 ಕೀರ್ತನೆಗಳು 120:7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.