Genesis · chapter 14 · verse 10
Genesis 14:10 in Kannada
ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
Siddeem taggu jedina kunigalinda tumbittu. Sodom gomoragala arasaru odihoguvaaga alli biddaru. Ulidavaru bettakke odihodaru.
Genesis 14:10 in English
- King James Version (KJV)
- And the vale of Siddim [was full of] slimepits; and the kings of Sodom and Gomorrah fled, and fell there; and they that remained fled to the mountain.
- World English Bible (WEB)
- Now the valley of Siddim was full of tar pits; and the kings of Sodom and Gomorrah fled, and some fell there. Those who remained fled to the hills.
- American Standard Version (ASV)
- Now the vale of Siddim was full of slime pits; and the kings of Sodom and Gomorrah fled, and they fell there, and they that remained fled to the mountain.
- Bible in Basic English (BBE)
- Now the valley of Siddim was full of holes of sticky earth; and the kings of Sodom and Gomorrah were put to flight and came to their end there, but the rest got away to the mountain.
- Darby Translation (DBY)
- And the vale of Siddim was full of pits of asphalt. And the kings of Sodom and Gomorrah fled, and fell there: and they that remained fled to the mountain.
- Webster's Bible (WBS)
- And the vale of Siddim [was full of] slime-pits; and the kings of Sodom and Gomorrah fled, and fell there: and they that remained fled to the mountain.
- Young's Literal Translation (YLT)
- And the valley of Siddim [is] full of bitumen-pits; and the kings of Sodom and Gomorrah flee, and fall there, and those left have fled to the mountain.
Read in context
- 8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
- 9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
- 10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
- 11ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
- 12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
Cross references
- Genesis 19:17 ಆದಿಕಾಂಡ 19:17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Genesis 11:3 ಆದಿಕಾಂಡ 11:3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
- Genesis 19:30 ಆದಿಕಾಂಡ 19:30ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
- Isaiah 24:18 ಯೆಶಾಯ 24:18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Joshua 8:24 ಯೆಹೋಶುವ 8:24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.