Skip to content
ThuthiThuthiThuthi
Genesis · chapter 14 · verse 11

Genesis 14:11 in Kannada

ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.

Aaga avaru sodom gomoragala ellaa sampattannoo avara ellaa aahaara padaartha vannoo tegedukondu hodaru.

Genesis 14:11 in English

King James Version (KJV)
And they took all the goods of Sodom and Gomorrah, and all their victuals, and went their way.
World English Bible (WEB)
They took all the goods of Sodom and Gomorrah, and all their food, and went their way.
American Standard Version (ASV)
And they took all the goods of Sodom and Gomorrah, and all their victuals, and went their way.
Bible in Basic English (BBE)
And the four kings took all the goods and food from Sodom and Gomorrah and went on their way.
Darby Translation (DBY)
And they took all the property of Sodom and Gomorrah, and all their victuals, and departed.
Webster's Bible (WBS)
And they took all the goods of Sodom and Gomorrah, and all their provisions, and went their way.
Young's Literal Translation (YLT)
And they take the whole substance of Sodom and Gomorrah, and the whole of their food, and go away;

Read in context

  1. 9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
  2. 10ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
  3. 11ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
  4. 12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
  5. 13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
Read all of Genesis 14

Cross references

Original words (Hebrew)

Genesis 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.