Genesis · chapter 14 · verse 13
Genesis 14:13 in Kannada
ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
Tappisikondavanobbanu hogi ibriya naada abraamanige idannu tilisidanu. Ivanu eshkolanigoo aaneranigoo sahodaranaagiddu amoriyanaada mamreya maidaanadalli vaasa vaagiddanu. Ivaru abraamanondige odambadike maadikondiddaru.
Genesis 14:13 in English
- King James Version (KJV)
- And there came one that had escaped, and told Abram the Hebrew; for he dwelt in the plain of Mamre the Amorite, brother of Eshcol, and brother of Aner: and these [were] confederate with Abram.
- World English Bible (WEB)
- One who had escaped came and told Abram, the Hebrew. At that time, he lived by the oaks of Mamre, the Amorite, brother of Eshcol and brother of Aner. They were allies of Abram.
- American Standard Version (ASV)
- And there came one that had escaped, and told Abram the Hebrew: now he dwelt by the oaks of Mamre, the Amorite, brother of Eshcol, and brother of Aner; and these were confederate with Abram.
- Bible in Basic English (BBE)
- And one who had got away from the fight came and gave word of it to Abram the Hebrew, who was living by the holy tree of Mamre, the Amorite, the brother of Eshcol and Aner, who were friends of Abram.
- Darby Translation (DBY)
- And one who had escaped came and told Abram the Hebrew. And he dwelt by the oaks of Mamre the Amorite, the brother of Eshcol, and the brother of Aner. And these were Abram's allies.
- Webster's Bible (WBS)
- And there came one that had escaped, and told Abram the Hebrew; for he dwelt in the plain of Mamre the Amorite, brother of Eshcol, and brother of Aner: and these [were] confederate with Abram.
- Young's Literal Translation (YLT)
- And one who is escaping cometh and declareth to Abram the Hebrew, and he is dwelling among the oaks of Mamre the Amorite, brother of Eshcol, and brother of Aner, and they [are] Abram's allies.
Read in context
- 11ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
- 12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
- 13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- 14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- 15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
Cross references
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 14:24 ಆದಿಕಾಂಡ 14:24ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- Genesis 40:15 ಆದಿಕಾಂಡ 40:15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
- Genesis 41:12 ಆದಿಕಾಂಡ 41:12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
- Philippians 2:5 ಫಿಲಿಪ್ಪಿಯವರಿಗೆ 2:5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- Jonah 1:9 ಯೋನ 1:9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- 1 Samuel 4:12 1 ಸಮುವೇಲನು 4:12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- Numbers 21:21 ಅರಣ್ಯಕಾಂಡ 21:21ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
- Exodus 2:6 ವಿಮೋಚನಕಾಂಡ 2:6ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.
- Genesis 10:16 ಆದಿಕಾಂಡ 10:16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- Genesis 43:32 ಆದಿಕಾಂಡ 43:32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- Exodus 2:11 ವಿಮೋಚನಕಾಂಡ 2:11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
Original words (Hebrew)
- came · H935בּוֹא bôwʼ
- escaped · H6412פָּלִיט pâlîyṭ
- told · H5046נָגַד nâgad
- Abram · H87אַבְרָם ʼAbrâm
- Hebrew · H5680עִבְרִי ʻIbrîy
- dwelt · H7931שָׁכַן shâkan
- plain · H436אֵלוֹן ʼêlôwn
- Mamre · H4471מַמְרֵא Mamrêʼ
- Amorite · H567אֱמֹרִי ʼĔmôrîy
- brother · H251אָח ʼâch
- Eshcol · H812אֶשְׁכֹּל ʼEshkôl
- brother · H251אָח ʼâch
- Aner · H6063עָנֵר ʻÂnêr
- confederate · H1167בַּעַל baʻal
- Abram · H87אַבְרָם ʼAbrâm