Genesis · chapter 14 · verse 15
Genesis 14:15 in Kannada
ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
Raatriyalli avarige virodha vaagi tanna sevakara sainyavannu vibhaagisi avarannu hodedu damaskada balagadeyalliruva hobaada varege avarannu sanharisi
Genesis 14:15 in English
- King James Version (KJV)
- And he divided himself against them, he and his servants, by night, and smote them, and pursued them unto Hobah, which [is] on the left hand of Damascus.
- World English Bible (WEB)
- He divided himself against them by night, he and his servants, and struck them, and pursued them to Hobah, which is on the left hand of Damascus.
- American Standard Version (ASV)
- And he divided himself against them by night, he and his servants, and smote them, and pursued them unto Hobah, which is on the left hand of Damascus.
- Bible in Basic English (BBE)
- And separating his forces by night, he overcame them, putting them to flight and going after them as far as Hobah, which is on the north side of Damascus.
- Darby Translation (DBY)
- And he divided himself against them by night, he and his servants, and smote them, and pursued them as far as Hobah, which is to the left of Damascus.
- Webster's Bible (WBS)
- And he divided himself against them, he and his servants by night, and smote them, and pursued them to Hobah, which [is] on the left hand of Damascus.
- Young's Literal Translation (YLT)
- And he divideth himself against them by night, he and his servants, and smiteth them, and pursueth them unto Hobah, which [is] at the left of Damascus;
Read in context
- 13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- 14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- 15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- 16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
- 17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
Cross references
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Isaiah 41:2–3 ಯೆಶಾಯ 41:2–3ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು. ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Deuteronomy 15:2 ಧರ್ಮೋಪದೇಶಕಾಂಡ 15:2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.