Skip to content
ThuthiThuthiThuthi
Genesis · chapter 14 · verse 16

Genesis 14:16 in Kannada

ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.

Sampattannellaa hindakke tegedukondu bandanu. Tanna sahodaranaada lotanannoo avana sampattannoo streeyarannoo janarannoo hindakke takkondu bandanu.

Genesis 14:16 in English

King James Version (KJV)
And he brought back all the goods, and also brought again his brother Lot, and his goods, and the women also, and the people.
World English Bible (WEB)
He brought back all the goods, and also brought back his relative Lot and his goods, and the women also, and the other people.
American Standard Version (ASV)
And he brought back all the goods, and also brought back his brother Lot, and his goods, and the women also, and the people.
Bible in Basic English (BBE)
And he got back all the goods, and Lot, his brother's son, with his goods and the women and the people.
Darby Translation (DBY)
And he brought back all the property, and brought again his brother Lot and his property, and the women also, and the people.
Webster's Bible (WBS)
And he brought back all the goods, and also brought again his brother Lot, and his goods, and the women also, and the people.
Young's Literal Translation (YLT)
and he bringeth back the whole of the substance, and also Lot his brother and his substance hath he brought back, and also the women and the people.

Read in context

  1. 14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
  2. 15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
  3. 16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
  4. 17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
  5. 18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
Read all of Genesis 14

Cross references

Original words (Hebrew)

Genesis 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.